ಕ್ರೇಜಿ ಕೀರ್ತಿ ಚಿತ್ರದ ಟ್ರೇಲರ್ ಬಿಡುಗಡೆ: ಯುವಕರಿಗೊಂದು ಸ್ಪೆಷಲ್ ಸಿನಿಮಾ

ಕನ್ನಡದಲ್ಲಿ ಈಗಾಗಲೇ ವಿಭಿನ್ನ ಶೀರ್ಷಿಕೆ ಇರುವ ಸಿನಿಮಾಗಳು‌ ಬಂದಿವೆ. ಆ ಸಾಲಿಗೆ ಈಗ ‘ಕ್ರೇಜಿ ಕೀರ್ತಿ’ ಎಂಬ ಸಿನಿಮಾ‌ ಕೂಡ ಸೇರಿದೆ. ಚಿತ್ರರಂಗದಲ್ಲಿ ಹೊಸ ಕ್ರೇಜ್ ಹುಟ್ಟು ಹಾಕುವ ಉತ್ಸುಕದಲ್ಲಿದೆ. ಪ್ರಿಯ ಬಾಲಾಜಿ ಪ್ರೊಡಕ್ಷನ್ಸ್ ಮೂಲಕ ತಯಾರಾಗಿರುವ ಈ ಚಿತ್ರಕ್ಕೆ ಬಾಲಾಜಿ ಮಾಧವ ಶೆಟ್ಟಿ ನಿರ್ದೇಶಕರು. ಚಿತ್ರದ ನಿರ್ಮಾಪಕರು ಕೂಡ ಅವರೆ. ಟ್ರೇಲರ್ ಬಿಡುಗಡೆಯಾಗಿದ್ದು, ಮೆಚ್ಚುಗೆ ಪಡೆದಿದೆ. ಇನ್ನು, ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿರುವ ಚಿತ್ರತಂಡ, ಮಾಧ್ಯಮ ಮುಂದೆ ಸಿನಿಮಾ ಕುರಿತು ಮಾಹಿತಿ ಹಂಚಿಕೊಂಡಿತು. ನಿರ್ದೇಶಕ, […]

ಕ್ರೇಜಿ ಕೀರ್ತಿ ಚಿತ್ರದ ಟ್ರೇಲರ್ ಬಿಡುಗಡೆ: ಯುವಕರಿಗೊಂದು ಸ್ಪೆಷಲ್ ಸಿನಿಮಾ Read More »

Maragammadevi Murthy Installation

ಮೂವರು ಮಕ್ಕಳಿಗೆ ವಿಷ ಹಾಕಿ ತಂದೆ ಆತ್ಮಹತ್ಯೆಗೆ ಯತ್ನ

ವಿಜಯಪುರ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಮೂವರು ಮಕ್ಕಳಿಗೆ ತಂದೆಯೊಬ್ಬ ವಿಷಪ್ರಾಶನ ಮಾಡಿದ ಮನಕುಲಕುವ ಘಟನೆ ಬಸವನ ಬಾಗೇವಾಡಿ ತಾಲೂಕಿನ ಮಸಬಿನಾಳದಲ್ಲಿ ನಡೆದಿದ್ದು, ಈ ಘಟನೆಯಿಂದಾಗಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ದು, ವಿಷ ಹಾಕಿ ತಂದೆ ಹಾಗೂ ಇನ್ನೋರ್ವ ಪುತ್ರ ಸಾವು ಬದುಕಿನ ಮಧ್ಯೆ ಹೋರಾಟ ಮಾಡುತ್ತಿದ್ದಾರೆ.ಶಾಂತಾ ಹಾಗೂ ರಾಯಣ್ಣ ಮೃತ ದುರ್ದೈವಿ ಬಾಲಕರು. ಮೃತ ಬಾಲಕರ ತಂದೆಯನ್ನು ಭೀರಣ್ಣ ಎಂದು ಗುರುತಿಸಲಾಗಿದ್ದು, ತನ್ನ ಮೂವರು ಮಕ್ಕಳಿಗೆ ವಿಷಪ್ರಾಷನ ಮಾಡಿ ತಾನು ಸಹ ವಿಷ ಸೇವನೆ ಮಾಡಿದ್ದಾರೆ, ಘಟನೆಯಿಂದಾಗಿ ಇಬ್ಬರು

ಮೂವರು ಮಕ್ಕಳಿಗೆ ವಿಷ ಹಾಕಿ ತಂದೆ ಆತ್ಮಹತ್ಯೆಗೆ ಯತ್ನ Read More »

ಶಿವಮೊಗ್ಗ ದಸರಾ ಉತ್ಸವ ಆಚರಣೆಗೆ ಹಣ ಮಂಜೂರು ಮಾಡಲು ಮಹಾನಗರ ಪಾಲಿಕೆ ಸರ್ವಪಕ್ಷಗಳ ನಿಯೋಗ ಸಿಎಂ ಸಿದ್ದರಾಮಯ್ಯನವರ ಭೇಟಿ

ಈ ಭಾರಿ ನಾಡ ಹಬ್ಬ ದಸರಾ ಹಬ್ಬವನ್ನು ಶಿವಮೊಗ್ಗ ನಗರದಲ್ಲಿ ಅದ್ದೂರಿಯಾಗಿ ನಡೆಸಲು ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದ್ದು, ಇದಕ್ಕಾಗಿ ರಾಜ್ಯ ಸರ್ಕಾರದಿಂದ1.5 ಕೋಟಿ ಹಣ ಮಂಜೂರು ಮಾಡುವಂತೆ ಶಿವಮೊಗ್ಗ ಮಹಾನಗರ ಪಾಲಿಕೆಯ ಸದಸ್ಯರ ಸರ್ವ ಪಕ್ಷಗಳ ನಿಯೋಗ ಶಾಸಕ ಚನ್ನಬಸಪ್ಪ ನೇತೃತ್ವದಲ್ಲಿ ಇಂದು ಬೆಂಗಳೂರಿನ ಗೃಹ ಕಚೇರಿ ಕೃಷ್ಣ ದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಮಾಡಿತು ನಿಯೋಗದಲ್ಲಿ ಶಿವಮೊಗ್ಗ ಮಹಾನಗರ ಪಾಲಿಕೆ ಮೇಯರ್‌ ಶಿವಕುಮಾರ್‌, ಉಪ ಮೇಯರ್‌ ಲಕ್ಷ್ಮೀ ಶಂಕರ ನಾಯ್ಕ, ವಿರೋಧ

ಶಿವಮೊಗ್ಗ ದಸರಾ ಉತ್ಸವ ಆಚರಣೆಗೆ ಹಣ ಮಂಜೂರು ಮಾಡಲು ಮಹಾನಗರ ಪಾಲಿಕೆ ಸರ್ವಪಕ್ಷಗಳ ನಿಯೋಗ ಸಿಎಂ ಸಿದ್ದರಾಮಯ್ಯನವರ ಭೇಟಿ Read More »

ಬೆಂಗಳೂರು ಸಮೀಪ ‘ನಾಲೆಡ್ಜ್‌ -ಹೆಲ್ತ್‌- ಇನ್ನೋವೇಶನ್ ಅಂಡ್ ರೀಸರ್ಚ್‌’ಸಿಟಿ: ಸಚಿವ ಎಂ.ಬಿ.ಪಾಟೀಲ

ಬೆಂಗಳೂರು: ನಗರದ ಹೊರವಲಯದಲ್ಲಿ ಸುಮಾರು 2000 ಎಕರೆ ಪ್ರದೇಶದಲ್ಲಿ ‘ನಾಲೆಡ್ಜ್‌ -ಹೆಲ್ತ್‌- ಇನ್ನೋವೇಶನ್ ಅಂಡ್ ರೀಸರ್ಚ್‌’ ಸಿಟಿ ಸ್ಥಾಪಿಸುವ ಉದ್ದೇಶವಿದ್ದು, ಯೋಜನೆಗೆ ಶೀಘ್ರದಲ್ಲೇ ಚಾಲನೆ ನೀಡಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ಹೇಳಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ 100 ದಿನ ಪೂರೈಸಿದ ಸಂದರ್ಭದಲ್ಲಿ ಇಲಾಖೆಯ ಸಾಧನೆಗಳು, ಕೈಗೊಂಡಿರುವ ಪ್ರಮುಖ ಕ್ರಮಗಳ ಬಗ್ಗೆ ಮಾಹಿತಿ ನೀಡಲು ವಿಧಾನಸೌಧದಲ್ಲಿ ಶುಕ್ರವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. “ಬೆಂಗಳೂರು ಹೊರವಲಯದಲ್ಲಿ ಸುಮಾರು

ಬೆಂಗಳೂರು ಸಮೀಪ ‘ನಾಲೆಡ್ಜ್‌ -ಹೆಲ್ತ್‌- ಇನ್ನೋವೇಶನ್ ಅಂಡ್ ರೀಸರ್ಚ್‌’ಸಿಟಿ: ಸಚಿವ ಎಂ.ಬಿ.ಪಾಟೀಲ Read More »

ಭಾನುವಾರ ಕಾಂಗ್ರೆಸ್ ಪ್ರಚಾರ ಸಮಿತಿ ಸಭೆ, ಲೋಕಸಭೆ ಚುನಾವಣೆ ಮೇಲೆ ಕಣ್ಣು

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿದ ರಾಜ್ಯ ಕಾಂಗ್ರೆಸ್ ಪಾಳೆಯ ಮುಂಬರುವ ಲೋಕಸಭಾ ಚುನಾವಣೆಯ ಮೇಲೆ ಕಣ್ಣಿಟ್ಟಿದ್ದು, ಇದರ ಅಂಗವಾಗಿ ಕೆಪಿಸಿಸಿ ಕಚೇರಿಯಲ್ಲಿ ರಾಜ್ಯ ಮತ್ತು ಜಿಲ್ಲಾ ಪ್ರಚಾರ ಸಮಿತಿಯ ಪದಾಧಿಕಾರಿಗಳ ಸಭೆಯನ್ನು ಭಾನುವಾರ (ಸೆ.3) ಕರೆಯಲಾಗಿದೆ. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರೂ ಆಗಿರುವ ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಸೇರಿದಂತೆ ಹಲವು ನಾಯಕರು ಈ ಸಭೆಯಲ್ಲಿ ಮಾತನಾಡಲಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಯಶಸ್ಸಿಗೆ ದುಡಿದ ಪ್ರಚಾರ ಸಮಿತಿಯ ರಾಜ್ಯ, ಜಿಲ್ಲಾ ಹಾಗೂ

ಭಾನುವಾರ ಕಾಂಗ್ರೆಸ್ ಪ್ರಚಾರ ಸಮಿತಿ ಸಭೆ, ಲೋಕಸಭೆ ಚುನಾವಣೆ ಮೇಲೆ ಕಣ್ಣು Read More »

ಕಾವೇರಿ ವಿಚಾರದಲ್ಲಿ ಸರ್ಕಾರ ನೀರು ನಿಲ್ಲಿಸಿ, ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಿ:ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯ ಸರ್ಕಾರ ಕೂಡಲೇ ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ನಿಲ್ಲಿಸಿ‌ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿ ತೀವ್ರವಾದಂತಹ ಮನವರಿಕೆ ಮಾಡುವ ಮೂಲಕ ಕಾನೂನು ಹೋರಾಟ ಮಾಡಬೇಕೆಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.ಈ ಕುರಿತು ಟ್ವೀಟ್ ಮಾಡಿರುವ ಅವರು, ರಾಜ್ಯ ಸರ್ಕಾರ ಕಾವೇರಿ ವಿಷಯದಲ್ಲಿ ಮೊದಲಿನಿಂದಲೂ ಎಡವುತ್ತ ಬಂದಿದೆ. ಈಗಾಗಲೇ ಸಿಡಬ್ಲುಎಂಎ ಆದೇಶದಂತೆ 10 ಸಾವಿರ ಕ್ಯೂಸೆಕ್ಸ್ ನಂತೆ ಸುಮಾರು 15 ಟಿಎಂಸಿ ನೀರು ಬಿಟ್ಟಿದೆ. ಆದರೂ, ಅದರ ವಿರುದ್ದ ಯಾವುದೆ ಕಾನೂನಾತ್ಮಕ ಕ್ರಮ

ಕಾವೇರಿ ವಿಚಾರದಲ್ಲಿ ಸರ್ಕಾರ ನೀರು ನಿಲ್ಲಿಸಿ, ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಿ:ಬಸವರಾಜ ಬೊಮ್ಮಾಯಿ Read More »

ಪಟಾಕಿ ಗೋದಾಮು ದುರಂತ ಸೂಕ್ತ ತನಿಖೆಯಾಗಲಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಹಾವೇರಿ ತಾಲೂಕಿನ ಆಲದಕಟ್ಟೆ ಗ್ರಾಮದ ಪಟಾಕಿ ಸಿಡಿಮದ್ದು ಗೋದಾಮಿನಲ್ಲಿ ನಾಲ್ವರು ಕಾರ್ಮಿಕರು ಸಜೀವ ದಹನವಾಗಿರುವ ಘಟನೆ ಅತ್ಯಂತ ದುಖದ ಸಂಗತಿಯಾಗಿದೆ. ರಾಜ್ಯ ಸರ್ಕಾರ ಈ ಘಟನೆಗೆ ಸಂಬಂಧಿಸಿದಂತೆ ಸೂಕ್ತ ತನಿಖೆ ನಡೆಸಿ, ಮೃತರ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಈ ರೀತಿಯ ಅಪಾಯಕಾರಿ ಸ್ಥಳಗಳಲ್ಲಿ ಕೆಲಸ ಮಾಡುವ ಕಾರ್ಮಿಕರ ರಕ್ಷಣೆಗೆ ಅಗತ್ಯವಿರುವ ಮುಂಜಾಗ್ರತಾ ಕ್ರಮಗಳ ಕುರಿತು ಅಧಿಕಾರಿಗಳು ನಿಗಾವಹಿಸಬೇಕು. ಹಾವೇರಿ ಜಿಲ್ಲೆ

ಪಟಾಕಿ ಗೋದಾಮು ದುರಂತ ಸೂಕ್ತ ತನಿಖೆಯಾಗಲಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Read More »

ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರ ರಾಜ್ಯದ ರೈತರನ್ನು ಇಕ್ಕಟ್ಟಿಗೆ ಸಿಲುಕಿಸಿದೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ತಮಿಳುನಾಡಿ ಕಾವೇರಿ ನೀರನ್ನು ಎಷ್ಟು ಬಳಸಿಕೊಂಡಿದೆ ಎಂದು ವಾದ ಮಾಡದೇ ರಾಜ್ಯ ಸರ್ಕಾರ ನಮ್ಮ ರೈತರನ್ನು ಇಕ್ಕಟ್ಟಿಗೆ ಸಿಲುಕಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ.ಅನಾರೋಗ್ಯದಿಂದ ಬೆಂಗಳೂರಿನ ಅಪೊಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ. ಕುಮಾರಸ್ವಾಮಿಯನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿ, ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನುಮೊನ್ನೆಯೇ ಕುಮಾರಸ್ವಾಮಿಯವರ ಆರೋಗ್ಯ ವಿಚಾರಿಸಿದ್ದೇನೆ. ಅವರು ಈಗ ಲವಲವಿಕೆಯಿಂದ ಇದ್ದಾರೆ. ಹಾಗಾಗಿ ಬೇಗ ಗುಣಮುಖ ಆಗಲಿ ಅಂತ ಆಶಿಸುತ್ತೇನೆ ಎಂದು

ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರ ರಾಜ್ಯದ ರೈತರನ್ನು ಇಕ್ಕಟ್ಟಿಗೆ ಸಿಲುಕಿಸಿದೆ: ಬಸವರಾಜ ಬೊಮ್ಮಾಯಿ Read More »

ಬ್ಲ್ಯಾಕ್ ಮೇಲ್ ಗಳಿಗೆಲ್ಲ ನಾನು ಹೆದರಲ್ಲ, ಕೆಲಸ ಮಾಡಿದವರಿಗೆ ವ್ಯವಸ್ಥಿತವಾಗಿ ಬಿಲ್ ಪಾವತಿ ಆಗಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ಸರಿಯಾಗಿ ಕೆಲಸ ಮಾಡಿದ ಗುತ್ತಿಗೆದಾರರಿಗೆ ಬಿಲ್ ಪಾವತಿ ಆಗಲಿದೆ. ಯಾವ ಗುತ್ತಿಗೆದಾರರ ಹಿಂದೆ ಯಾರಿದ್ದಾರೆ ಅಂತಲೂ ನನಗೆ ಗೊತ್ತಿದೆ. ನಾವು ಕಾನೂನು ಪ್ರಕಾರವಾಗಿ ಕೆಲಸ ಮಾಡುತ್ತಿದ್ದು, ಇಂತಹ ಬ್ಲ್ಯಾಕ್ ಮೇಲ್ ಗಳಿಗೆಲ್ಲ ಈ ಡಿ.ಕೆ. ಶಿವಕುಮಾರ್ ಹೆದರುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸಂದೇಶ ರವಾನಿಸಿದ್ದಾರೆ. ಕುಮಾರಕೃಪ ಅತಿಥಿಗೃಹದ ಬಳಿ ಮಾಧ್ಯಮಗಳು ಮಂಗಳವಾರ, ಗುತ್ತಿಗೆದಾರರು ತಮ್ಮ ಬಿಲ್ ಪಾವತಿ ಆಗದಿರುವ ಬಗ್ಗೆ ರಾಜ್ಯಪಾಲರಿಗೆ ಪತ್ರ ಬರೆಯುವ ಬಗ್ಗೆ ಕೇಳಿದ ಪ್ರಶ್ನೆಗೆ ಡಿ.ಕೆ. ಶಿವಕುಮಾರ್ ಅವರು

ಬ್ಲ್ಯಾಕ್ ಮೇಲ್ ಗಳಿಗೆಲ್ಲ ನಾನು ಹೆದರಲ್ಲ, ಕೆಲಸ ಮಾಡಿದವರಿಗೆ ವ್ಯವಸ್ಥಿತವಾಗಿ ಬಿಲ್ ಪಾವತಿ ಆಗಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ Read More »

ಚೆಲುವರಾಯಸ್ವಾಮಿ ವಿರುದ್ದ ಪತ್ರ: ಪೊಲೀಸ್ ತನಿಖೆಗೆ ಸೂಚನೆ ಸಿಎಂ ಸಿದ್ದರಾಮಯ್ಯ*

ಬೆಂಗಳೂರು, ಆಗಸ್ಟ್ 08: ಕೃಷಿ ಸಚಿವ ಚೆಲುವರಾಯಸ್ವಾಮಿ ಅವರ ವಿರುದ್ಧ ಬರೆದಿರುವ ಪತ್ರದ ಬಗ್ಗೆ ಪೊಲೀಸರಿಗೆ ತನಿಖೆ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ನಿಜಲಿಂಗಪ್ಪ ಅವರ ಪುಣ್ಯತಿಥಿಯ ಅಂಗವಾಗಿ ಅವರ ಪ್ರತಿಮೆಯ ಬಳಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಪತ್ರ ಅಸಲಿ ಎಂದು ಮಾಜಿ ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಟ್ವೀಟ್ ಮಾಡಿದ್ದಾರೆ ಎಂಬ ಬಗ್ಗೆ ಉತ್ತರಿಸಿ ಈ

ಚೆಲುವರಾಯಸ್ವಾಮಿ ವಿರುದ್ದ ಪತ್ರ: ಪೊಲೀಸ್ ತನಿಖೆಗೆ ಸೂಚನೆ ಸಿಎಂ ಸಿದ್ದರಾಮಯ್ಯ* Read More »