Rashmi

Siddaramaiah

ಸಮಾಜದಲ್ಲಿ ಅವಕಾಶ ವಂಚಿತರು ಮತ್ತು ಧ್ವನಿ ಇಲ್ಲದವರನ್ನು ಮುಖ್ಯವಾಹಿನಿಗೆ ತರುವ ನನ್ನ ಪ್ರಯತ್ನ ನಿರಂತರ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಜು 24: ಮಹಾತ್ಮಗಾಂಧಿ, ಅಂಬೇಡ್ಕರ್ ಅವರೂ ಪತ್ರಕರ್ತರಾಗಿ ಪತ್ರಿಕಾ ವೃತ್ತಿಗೆ ಮಾದರಿ ರೂಪಿಸಿಕೊಟ್ಟಿದ್ದಾರೆ. ಧ್ವನಿ ಇಲ್ಲದವರಿಗೆ ಧ್ವನಿ ನೀಡುವುದೇ ಪತ್ರಿಕಾ ವೃತ್ತಿಯ ಉದ್ದೇಶ, ಆಶಯ, ಜವಾಬ್ದಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಪ್ರೆಸ್ ಕ್ಲಬ್ ಆಫ್ ಬೆಂಗಳೂರು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಮತ್ತು ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು. ಇವತ್ತಿನ ಬಹಳಷ್ಟು ಪತ್ರಕರ್ತರು ಆತ್ಮಾವಲೋಕನ ಮಾಡಿಕೊಳ್ಳಬೇಕು ಎನ್ನುವುದು ನನ್ನ ಭಾವನೆ. ಪತ್ರಿಕಾ ವೃತ್ತಿಯ ಆಶಯಕ್ಕೆ ತಕ್ಕಂತೆ ಇದ್ದೇವಾ, ಇಲ್ಲವಾ […]

ಸಮಾಜದಲ್ಲಿ ಅವಕಾಶ ವಂಚಿತರು ಮತ್ತು ಧ್ವನಿ ಇಲ್ಲದವರನ್ನು ಮುಖ್ಯವಾಹಿನಿಗೆ ತರುವ ನನ್ನ ಪ್ರಯತ್ನ ನಿರಂತರ : ಮುಖ್ಯಮಂತ್ರಿ ಸಿದ್ದರಾಮಯ್ಯ Read More »

Bengaluru News: ಕನಕಪುರದ ಕರ್ನಾಟಕ ಒನ್ ಸೇವಾ ಕೇಂದ್ರಕ್ಕೆ ಡಿಸಿಎಂ ದಿಢೀರ್ ಭೇಟಿ: ಗೃಹಲಕ್ಷಿ ನೋಂದಣಿ ಪ್ರಕ್ರಿಯೆ ಪರಿಶೀಲನೆ

ಬೆಂಗಳೂರು: ಡಿಸಿಎಂ ಡಿ ಕೆ ಶಿವಕುಮಾರ್ ಅವರು ರಾಮನಗರ ಜಿಲ್ಲೆ ಕನಕಪುರದ ಕರ್ನಾಟಕ ಒನ್ ಸಮಗ್ರ ನಾಗರಿಕ ಸೇವಾ ಕೇಂದ್ರಕ್ಕೆ ದಿಢೀರ್ ಭೇಟಿ ಕೊಟ್ಟು ಗೃಹಲಕ್ಷ್ಮಿ ನೋಂದಣಿ ಪ್ರಕ್ರಿಯೆಯನ್ನು (gruha lakshmi scheme in kannada) ಖುದ್ದು ಪರಿಶೀಲಿಸಿದರು. ಡಿಸಿಎಂ ಶಿವಕುಮಾರ್ ಅವರು ಕನಕಪುರದ ಎಸ್ ಎಲ್ ಎನ್ ರಸ್ತೆಯ ಕರ್ನಾಟಕ ಒನ್ ಕೇಂದ್ರಕ್ಕೆ ಶುಕ್ರವಾರ ಸಂಜೆ ಭೇಟಿ ಕೊಟ್ಟಾಗ ಅಲ್ಲಿನ ಸಿಬ್ಬಂದಿ ಒಂದು ಕ್ಷಣ ಅವಕ್ಕಾದರು. ತಮ್ಮ ಹೆಸರು ನೋಂದಣಿ ಮಾಡಲು ಬಂದಿದ್ದ ಮಹಿಳೆಯರು ಕೂಡ

Bengaluru News: ಕನಕಪುರದ ಕರ್ನಾಟಕ ಒನ್ ಸೇವಾ ಕೇಂದ್ರಕ್ಕೆ ಡಿಸಿಎಂ ದಿಢೀರ್ ಭೇಟಿ: ಗೃಹಲಕ್ಷಿ ನೋಂದಣಿ ಪ್ರಕ್ರಿಯೆ ಪರಿಶೀಲನೆ Read More »

ಇಂಡಿಯಾ ಜಪ ಮಾಡಿದ್ದ ಕಾಂಗ್ರೆಸ್ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ,ಸಾಂವಿಧಾನಿಕ ಮೌಲ್ಯಗಳನ್ನು ಕಸಕ್ಕೆ ಸಮ ಎಂದುಕೊಂಡಿದೆ ಕಾಂಗ್ರೆಸ್

ಬೆಂಗಳೂರು: ವಿಧಾನಸಭೆಯಲ್ಲಿಂದು ಪ್ರತಿಪಕ್ಷ ಶಾಸಕರನ್ನು ಅಮಾನತು ಮಾಡಿದ ಕ್ರಮವನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಠಿಣ ಶಬ್ದಗಳಲ್ಲಿ ಖಂಡಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು; ಒಂದು ದಿನದ ಹಿಂದೆ ‘ ಇಂಡಿಯಾ ‘ ಎಂದು ಬೆಂಗಳೂರಿನಲ್ಲಿ ಜಪ ಮಾಡಿದ್ದ ಕಾಂಗ್ರೆಸ್, 24 ಗಂಟೆ ಒಳಗಾಗಿ ಇದೇ ನಗರದಲ್ಲಿ ಇಂಡಿಯಾ ಎನ್ನುವ ಇಡಿಯಾದ ಆದರ್ಶ ಪರಿಕಲ್ಪನೆಗೆ ಎಳ್ಳುನೀರು ಬಿಟ್ಟಿದೆ. ಪ್ರಜಾಪ್ರಭುತ್ವದ ಮೇಲೆ ನಂಬಿಕೆಯೇ ಇಲ್ಲದ ಕಾಂಗ್ರೆಸ್, ಸಾಂವಿಧಾನಿಕ ಮೌಲ್ಯಗಳನ್ನು ಕಸಕ್ಕೆ ಸಮ ಎನ್ನುವಂತೆ ವರ್ತಿಸಿದೆ ಎಂದು ಕಿಡಿ

ಇಂಡಿಯಾ ಜಪ ಮಾಡಿದ್ದ ಕಾಂಗ್ರೆಸ್ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ,ಸಾಂವಿಧಾನಿಕ ಮೌಲ್ಯಗಳನ್ನು ಕಸಕ್ಕೆ ಸಮ ಎಂದುಕೊಂಡಿದೆ ಕಾಂಗ್ರೆಸ್ Read More »

ಶರಾವತಿ ಸಂತ್ರಸ್ತರ ಪ್ರಕರಣ,ಸುಪ್ರೀಂಕೋರ್ಟ್ ಗೆ ಐ.ಎ ಸಲ್ಲಿಕೆ: ಈಶ್ವರ ಖಂಡ್ರೆ

ಬೆಂಗಳೂರು, ಜು.18: ಶರಾವತಿ ಕಣಿವೆ ಜಲವಿದ್ಯುತ್‌ ಯೋಜನೆ ಭೂ ಮಂಜೂರಾತಿ ಉದ್ದೇಶಕ್ಕಾಗಿ ಸರ್ಕಾರ ಮಾಡಿದ್ದ ಡಿನೋಟಿಫಿಕೇಷನ್‌ ಆದೇಶವನ್ನು ರದ್ದು ಮಾಡಿರುವ ಹಿನ್ನೆಲೆಯಲ್ಲಿ ಸಂಪೂರ್ಣ ಮಾಹಿತಿ ಪಡೆದು, ಸುಪ್ರೀಂಕೋರ್ಟ್ ಗೆ ನಿಯಮಾನುಸಾರ ಐ.ಎ. ಸಲ್ಲಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.ವಿಧಾನಸೌಧದ ಕೊಠಡಿ ಸಂಖ್ಯೆ 106ರಲ್ಲಿ ಶಿವಮೊಗ್ಗ ಜಿಲ್ಲೆಯ ಶರಾವತಿ ಕಣಿವೆ ಜಲ ವಿದ್ಯುತ್ ಯೋಜನೆಯ ಸಂತ್ರಸ್ತರು ಹಾಗೂ ಅರಣ್ಯ ಹಕ್ಕು ಭೂ ಮಂಜೂರಾತಿ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚಿಸಲು ಶಿವಮೊಗ್ಗ

ಶರಾವತಿ ಸಂತ್ರಸ್ತರ ಪ್ರಕರಣ,ಸುಪ್ರೀಂಕೋರ್ಟ್ ಗೆ ಐ.ಎ ಸಲ್ಲಿಕೆ: ಈಶ್ವರ ಖಂಡ್ರೆ Read More »

ಕೇಂದ್ರದಿಂದ ಬರುವ ಅಕ್ಕಿ ಕಡಿತ ಮಾಡಿರುವ ರಾಜ್ಯ ಸರ್ಕಾರದಿಂದ ಬಡವರಿಗೆ ಅನ್ಯಾಯ : ಬಸವರಾಜ ಬೊಮ್ಮಾಯಿ

ಬೆಂಗಳೂರು: ಕೇಂದ್ರ ಸರ್ಕಾರ ಆಹಾರ ಭದ್ರತಾ ಕಾಯ್ದೆ ಅಡಿ ಪಡಿತರ ಮೂಲಕ ಉಚಿತವಾಗಿ ನೀಡುತ್ತಿರುವ 5 ಕೆಜಿ ಅಕ್ಕಿಯಲ್ಲಿ ರಾಜ್ಯ ಸರ್ಕಾರ ಎರಡು ಕೆಜಿ ಕಡಿತ ಮಾಡಿ ಅನ್ಯಾಯ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.ವಿಧಾನಸೌಧದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಕೇಂದ್ರ ಸರ್ಕಾರ ಕೊಡುವ ಉಚಿತ ಅಕ್ಕಿಯನ್ನೂ ಈ ತಿಂಗಳು ರಾಜ್ಯ ಸರ್ಕಾರ ಎರಡು ಕೆಜಿ ಕಡಿಮೆ ಮಾಡಿದೆ. ಚುನಾವಣೆ ಸಂದರ್ಭದಲ್ಲಿ 10 ಕೆಜಿ ಅಕ್ಕಿ ಕೊಡುವುದಾಗಿ ಹೇಳಿದ್ದಾರೆ. ಈಗ ಮೂರು ಕೆಜಿ

ಕೇಂದ್ರದಿಂದ ಬರುವ ಅಕ್ಕಿ ಕಡಿತ ಮಾಡಿರುವ ರಾಜ್ಯ ಸರ್ಕಾರದಿಂದ ಬಡವರಿಗೆ ಅನ್ಯಾಯ : ಬಸವರಾಜ ಬೊಮ್ಮಾಯಿ Read More »

ಕಾಸಿಗಾಗಿ ಹುದ್ದೆ: ಸರಕಾರಕ್ಕೆ ಚಾಟಿ ಬೀಸಿದ ಜೆಡಿಎಸ್,ಒಂದು ಕಡೆ ಉಚಿತ ಕೊಡುಗೆ! ಇನ್ನೊಂದು ಕಡೆ ಖಚಿತ ಸುಲಿಗೆ!!

ಬೆಂಗಳೂರು: ಕಾಸಿಗಾಗಿ ಹುದ್ದೆ ಕಾಂಗ್ರೆಸ್ ಸರಕಾರದ ಆರನೇ ಗ್ಯಾರಂಟಿ ಎಂದು ಜೆಡಿಎಸ್ ಪಕ್ಷ ಖಾರವಾಗಿ ಪ್ರತಿಕ್ರಿಯಿಸಿದೆ. ಈ ಬಗ್ಗೆ ಸರಣೆ ಟ್ವೀಟ್ ಮಾಡಿರುವ ಪಕ್ಷವು, ವರ್ಗಾವಣೆ ದರಪಟ್ಟಿಯಿಂದ ಅಧಿಕಾರಿ, ನೌಕರರೂ ಹೌಹಾರಿದ್ದಾರೆ ಎಂದಿದೆ. ರಾಜ್ಯದ ಜನ ಇಷ್ಟು ದಿನ ಟೊಮ್ಯಾಟೋ, ತರಕಾರಿ,ಆಹಾರ ಧಾನ್ಯ, ಗ್ಯಾಸ್ ಇತ್ಯಾದಿಗಳ ಬೆಲೆ ಏರಿಕೆಯಿಂದ ಚಕಿತರಾಗಿ ಬಸವಳಿದು ಹೋಗಿದ್ದಾರೆ.ಈಗ ವರ್ಗಾವಣೆ ದರಪಟ್ಟಿಯಿಂದ ಅಧಿಕಾರಿ, ನೌಕರರೂ ಹೌಹಾರಿದ್ದಾರೆ. ಇದು ಕಾಂಗ್ರೆಸ್ ಸರಕಾರದ 6ನೇ ಗ್ಯಾರಂಟಿ. ಒಂದು ಕಡೆ ಉಚಿತ ಕೊಡುಗೆ! ಇನ್ನೊಂದು ಕಡೆ ಖಚಿತ

ಕಾಸಿಗಾಗಿ ಹುದ್ದೆ: ಸರಕಾರಕ್ಕೆ ಚಾಟಿ ಬೀಸಿದ ಜೆಡಿಎಸ್,ಒಂದು ಕಡೆ ಉಚಿತ ಕೊಡುಗೆ! ಇನ್ನೊಂದು ಕಡೆ ಖಚಿತ ಸುಲಿಗೆ!! Read More »

ಲಿಂಗಾಯತರ ಶೈಕ್ಷಣಿಕ ಕ್ರಾಂತಿಗೆ ಮಹಾಸಭಾ ಕಾರಣ: ಎಂ ಬಿ ಪಾಟೀಲ್

ಬೆಂಗಳೂರು: ರಾಜ್ಯದಲ್ಲಿ ಬಿಎಲ್ ಡಿಇ, ಕೆಎಲ್ಇ, ಎಚ್ ಕೆಇಎಸ್, ಬಸವೇಶ್ವರ ವಿದ್ಯಾಸಂಸ್ಥೆ ಯಂತಹ ಶಿಕ್ಷಣ ಸಂಸ್ಥೆಗಳ ಹುಟ್ಟಿಗೆ ಅಖಿಲ ಭಾರತ ವೀರಶೈವ ಮಹಾಸಭಾವನ್ನು ಕಟ್ಟಿದ ಪುಣ್ಯಪುರುಷರ ಮುಂದಾಲೋಚನೆ ಕಾರಣ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ. ವೀರಶೈವ ಲಿಂಗಾಯತ ಸಮುದಾಯದಿಂದ ಆಯ್ಕೆಯಾಗಿರುವ ನೂತನ ಶಾಸಕರು ಮತ್ತು ಸಚಿವರುಗಳಿಗೆ ಮಹಾಸಭಾದ ವತಿಯಿಂದ ಗುರುವಾರ ಇಲ್ಲಿ ಏರ್ಪಡಿಸಿದ್ದ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು. ಲಿಂಗಾಯತ ಮಠಮಾನ್ಯಗಳು ಇಂದು ನಾಡಿನಲ್ಲಿ ಶಿಕ್ಷಣ ದಾಸೋಹದಲ್ಲಿ ಮುಂಚೂಣಿಯಲ್ಲಿವೆ.

ಲಿಂಗಾಯತರ ಶೈಕ್ಷಣಿಕ ಕ್ರಾಂತಿಗೆ ಮಹಾಸಭಾ ಕಾರಣ: ಎಂ ಬಿ ಪಾಟೀಲ್ Read More »

CM

ಶಾಶ್ವತ ಟಾಸ್ಕ್ ಫೋರ್ಸ್ ರಚನೆ ಮಾಡಿ; ಬಸವರಾಜ ಬೊಮ್ಮಾಯಿ

ಬೆಂಗಳೂರು: ಪ್ರತಿ ವರ್ಷ ಮಳೆ ಒಂದು ವಾರ ವಿಳಂಬವಾದರೆ ಕೃಷಿಗೆ ದೊಡ್ಡ ಸಮಸ್ಯೆಯಾಗುತ್ತದೆ. ಪ್ರತಿ ಜಿಲ್ಲೆಗೆ ಐವತ್ತು ಲಕ್ಷ ರೂ. ಬಿಡುಗಡೆ ಮಾಡಿ, ಶಾಸ್ವತ ಟಾಸ್ಕ್ ಫೋರ್ಸ್ ರಚನೆ ಮಾಡುವಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.ಶೂನ್ಯವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ಅಲ್ಲಮ ಪ್ರಭು ಪಾಟೀಲ್ ಕೇಳಿದ ಪ್ರಶ್ನೆಗೆ ಬೆಂಬಲಿಸಿ ಮಾತನಾಡಿದ ಅವರು, ಪ್ರತಿ ವರ್ಷ ಒಂದು ವಾರ ಮಳೆ ವಿಳಂಬವಾದರೆ ಕೃಷಿ ಮೇಲೆ ದೊಡ್ಡ ಪರಿಣಾಮ ಬೀರುತ್ತದೆ.ರೈತರು ಬಿತ್ತನೆ ಮಾಡಿದರೂ ಮೊಳಕೆ ಒಡೆಯದಿದ್ದರೆ ಅದಕ್ಕೆ ವಿಮೆ ಕೂಡ

ಶಾಶ್ವತ ಟಾಸ್ಕ್ ಫೋರ್ಸ್ ರಚನೆ ಮಾಡಿ; ಬಸವರಾಜ ಬೊಮ್ಮಾಯಿ Read More »

Siddaramaiah

ಸಾರಿಗೆ ಇಲಾಖೆ ಚಾಲಕರ ಆತ್ಮಹತ್ಯೆ ಯತ್ನ:ಹೆಚ್.ಡಿ.ಕುಮಾರಸ್ವಾಮಿ ಆರೋಪದಲ್ಲಿ ಹುರುಳಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಜುಲೈ 06: ಸಾರಿಗೆ ಇಲಾಖೆ ಚಾಲಕರು ಆತ್ಮಹತ್ಯೆ ಯತ್ನ ಮಾಡಿಕೊಂಡಿದ್ದು,ಅದಕ್ಕೆ ಸಚಿವ ಚೆಲುವರಾಯಸ್ವಾಮಿ ಕಾರಣ ಎಂದು ಕುಮಾರಸ್ವಾಮಿ ಯವರು ಮಾಡಿರುವ ಆರೋಪದಲ್ಲಿ ಹುರುಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಜಿ ಉಪಪ್ರಧಾನಮಂತ್ರಿ ಡಾ: ಬಾಬು ಜಗಜೀವನ್ ರಾಂ ಅವರ 37 ನೇ ಪುಣ್ಯಸ್ಮರಣೆಯ ಅಂಗವಾಗಿ ವಿಧಾನ ಸೌಧದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಆತ್ಮಹತ್ಯೆ ಯತ್ನಕ್ಕೆ ಮುಂದಾದ ಚಾಲಕರು ತಮ್ಮ ಪತ್ರನಲ್ಲಿ ಸಚಿವ ಚೆಲುವರಾಯಸ್ವಾಮಿಯವರ ಹೆಸರು ಬರೆದಿದ್ದು, ಮಾಜಿ

ಸಾರಿಗೆ ಇಲಾಖೆ ಚಾಲಕರ ಆತ್ಮಹತ್ಯೆ ಯತ್ನ:ಹೆಚ್.ಡಿ.ಕುಮಾರಸ್ವಾಮಿ ಆರೋಪದಲ್ಲಿ ಹುರುಳಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ Read More »

Karnataka Budget:13 ಆಯವ್ಯಯಗಳಲ್ಲೂ ಬಸವಣ್ಣ, ಅಂಬೇಡ್ಕರ್ ಲೋಹಿಯಾ ದೇವರಾಜ ಅರಸರ ನೆರಳು

ಬೆಂಗಳೂರು, ಜು 6: ಕಾಯಕ ಅಂದರೆ ಉತ್ಪತ್ತಿ (production), ದಾಸೋಹ ಅಂದರೆ (distribution) ಎನ್ನುವ ಮಾತನ್ನು ಕಳೆದ ಒಂದು ವಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾನಾ ಸಾರ್ವಜನಿಕ ಭಾಷಣಗಳಲ್ಲಿ ಮತ್ತೆ ಮತ್ತೆ ಹೇಳಿದ್ದಾರೆ. ಕಳೆದ 25 ದಿನಗಳಿಂದ 14 ನೇ ಆಯವ್ಯಯ ಮಂಡನೆಗೆ ತಡೆರಹಿತ ಸಭೆಗಳನ್ನು ನಡೆಸುತ್ತಾ ಹಣಕಾಸು ಇಲಾಖೆಯನ್ನು ಸಜ್ಜುಗೊಳಿಸುತ್ತಿರುವ ಮುಖ್ಯಮಂತ್ರಿಗಳ ಬಾಯಲ್ಲಿ ಬಸವಣ್ಣನವರ ಕಾಯಕ ಮತ್ತು ದಾಸೋಹದ ತತ್ವಗಳು ಮತ್ತೆ ಮತ್ತೆ ಬರುತ್ತಿರುವುದು ಕಾಕತಾಳೀಯ ಅಲ್ಲ. ಸಿದ್ದರಾಮಯ್ಯ ಅವರು ಉಪಮುಖ್ಯಮಂತ್ರಿ, ಹಣಕಾಸು ಸಚಿವರಾಗಿ 1995-96

Karnataka Budget:13 ಆಯವ್ಯಯಗಳಲ್ಲೂ ಬಸವಣ್ಣ, ಅಂಬೇಡ್ಕರ್ ಲೋಹಿಯಾ ದೇವರಾಜ ಅರಸರ ನೆರಳು Read More »