ಉದ್ಯೋಗ ಮಾಹಿತಿ

photo of person using laptop for graphic designs

Fake Job: ಉದ್ಯೋಗದ ಹೆಸರಲ್ಲಿ ಮೋಸ ನಡೆಯುತ್ತಿದೆ, ಉದ್ಯೋಗ ವಂಚನೆ ತಡೆಯಲು ಈ 8 ವಿಷಯಗಳನ್ನು ಗಮನದಲ್ಲಿಡಿ

fake job offers scam: ಕರ್ನಾಟಕ ಸೇರಿದಂತೆ ದೇಶಾದ್ಯಂತ ಈಗ ಉದ್ಯೋಗ ವಂಚನೆ ಹೆಚ್ಚಾಗುತ್ತಿದೆ. ಉದ್ಯೋಗ ವಂಚಕರ ಅಭ್ಯರ್ಥಿಗಳಿಗೆ ಹಲವು ವಿಧಗಳಲ್ಲಿ ಮೋಸ ಮಾಡುತ್ತಾರೆ. ಸಾಕಷ್ಟು ಜನರು ಲಕ್ಷಲಕ್ಷ ರೂಪಾಯಿ ಕಳೆದುಕೊಳ್ಳುತ್ತಿದ್ದಾರೆ. ಇಂದು ಉದ್ಯೋಗಾನ್ವೇಷಣೆಯಲ್ಲಿರುವವರಿಗೆ ಒಂದು ಬಟನ್‌ ಕ್ಲಿಕ್‌ ಮಾಡುವ ಮೂಲಕ ಉದ್ಯೋಗ ಪಡೆಯಲು ಇಂಟರ್‌ನೆಟ್‌ ನೆರವಾಗಿದೆ. ವಿವಿಧ ಉದ್ಯೋಗ ತಾಣಗಳ ಮೂಲಕ ಪ್ರೊಫೈಲ್‌ ರಚಿಸಿ ಕೆಲವೇ ನಿಮಿಷದಲ್ಲಿ ಉದ್ಯೋಗಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ಇಂತಹ ಅದ್ಭುತ ಇಂಟರ್‌ನೆಟ್‌ ಜಗತ್ತಿನಲ್ಲಿ ವಂಚಕರು ಸಹ ಬಕಪಕ್ಷಿಗಳಂತೆ ಕಾಯುತ್ತಿರುತ್ತಾರೆ. ಇದೇ ಕಾರಣಕ್ಕೆ […]

Fake Job: ಉದ್ಯೋಗದ ಹೆಸರಲ್ಲಿ ಮೋಸ ನಡೆಯುತ್ತಿದೆ, ಉದ್ಯೋಗ ವಂಚನೆ ತಡೆಯಲು ಈ 8 ವಿಷಯಗಳನ್ನು ಗಮನದಲ್ಲಿಡಿ Read More »

BIGG NEWS : ಡಿ.14ರಂದು ಮಂಡ್ಯದಲ್ಲಿ ‘ಬೃಹತ್ ಉದ್ಯೋಗ ಮೇಳ’ : ಜಿಲ್ಲಾಧಿಕಾರಿ ಡಾ. ಗೋಪಾಲಕೃಷ್ಣ ಮಾಹಿತಿ

ಮಂಡ್ಯ : ಡಿಸೆಂಬರ್ 14ರಂದು‌ ಮಂಡ್ಯ ಜಿಲ್ಲೆಯಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜನೆ ಎಂದು ಜಿಲ್ಲಾಧಿಕಾರಿ ಡಾ. ಹೆಚ್. ಎನ್. ಗೋಪಾಲಕೃಷ್ಣ ಮಾಹಿತಿ ನೀಡಿದ್ದಾರೆಜಿಲ್ಲಾಡಳಿತ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ‌ ವತಿಯಿಂದ ಉದ್ಯೋಗ ಮೇಳ ಆಯೋಜನೆ ಮಾಡಲಾಗುತ್ತಿದ್ದು, 5000ಕ್ಕೂ ಹೆಚ್ಚು ಉದ್ಯೋಗ ಅವಕಾಶಗಳಿದ್ದು, 18 ರಿಂದ 35 ವರ್ಷದೊಳಗಿನ ವರ್ಷದೊಳಗಿನ ಎಸ್‌ಎಸ್‌ಎಲ್‌ಸಿ/ ಪಿಯುಸಿ/ ಐಟಿಐ/ ಡಿಪ್ಲೋಮಾ/ ಬಿಇ ಅಥವಾ ಯಾವುದೇ ಪದವೀಧರರು‌ ಉದ್ಯೋಗ ಮೇಳದಲ್ಲಿಪಾಲ್ಗೊಳ್ಳಬಹುದಾಗಿದೆ. ಈ ಉದ್ಯೋಗ ಮೇಳದಲ್ಲಿ ಅಂದಾಜು 100ಕ್ಕೂ ಹೆಚ್ಚು ಪ್ರಸಿದ್ಧ ಕಂಪನಿಗಳು

BIGG NEWS : ಡಿ.14ರಂದು ಮಂಡ್ಯದಲ್ಲಿ ‘ಬೃಹತ್ ಉದ್ಯೋಗ ಮೇಳ’ : ಜಿಲ್ಲಾಧಿಕಾರಿ ಡಾ. ಗೋಪಾಲಕೃಷ್ಣ ಮಾಹಿತಿ Read More »

BIGG NEWS : ಶಿಕ್ಷಣ ಸಚಿವರಿಂದ ಗುಡ್ ನ್ಯೂಸ್: ಶೀಘ್ರ ಶಿಕ್ಷಕರು, ಉಪನ್ಯಾಸಕರ ನೇಮಕಾತಿ

ಬೆಂಗಳೂರು : ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸಿಹಿಸುದ್ದಿ ನೀಡಿದ್ದು, ಶೀಘ್ರ ಶಿಕ್ಷಣ ಇಲಾಖೆಯು 2,500 ಪ್ರೌಢಶಾಲೆ ಶಿಕ್ಷಕರು ಹಾಗೂ 778 ಪಿಯು ಕಾಲೇಜು ಉಪನ್ಯಾಸಕರ ನೇಮಕಾತಿ ಮಾಡಿಕೊಳ್ಳಲು ಮುಂದಾಗಿದೆ ಎಂದು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕ್ಷಣ ಇಲಾಖೆಯು ಶೀಘ್ರವೇ 2,500 ಪ್ರೌಢಶಾಲೆ ಶಿಕ್ಷಕರು ಹಾಗೂ 778 ಪಿಯು ಕಾಲೇಜು ಉಪನ್ಯಾಸಕರ ನೇಮಕಾತಿ ಮಾಡಿಕೊಳ್ಳಲು ಮುಂದಾಗಿದೆ ಎಂದು ಹೇಳಿದ್ದಾರೆ. 15 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು, ಡಿಸೆಂಬರ್ ಅಂತ್ಯಕ್ಕೆ ಪೂರ್ಣಗೊಳ್ಳಲಿದೆ.

BIGG NEWS : ಶಿಕ್ಷಣ ಸಚಿವರಿಂದ ಗುಡ್ ನ್ಯೂಸ್: ಶೀಘ್ರ ಶಿಕ್ಷಕರು, ಉಪನ್ಯಾಸಕರ ನೇಮಕಾತಿ Read More »

ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಆನ್‍ಲೈನ್ ನಲ್ಲಿ ಅರ್ಜಿ ಆಹ್ವಾನ

ಶಿವಮೊಗ್ಗ : ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2022-23ನೇ ಸಾಲಿಗೆ ಮೆಟ್ರಿಕ್ ನಂತರದ (ಸ್ನಾತಕೋತ್ತರ ಹಾಗೂ ವೃತ್ತಿಪರ ಕೋರ್ಸುಗಳು) ವಿದ್ಯಾರ್ಥಿನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ. ಆಸಕ್ತರು ಇಲಾಖಾ ವೆಬ್‍ಸೈಟ್ www.bcwd.karnataka.gov.in ರಲ್ಲಿ ನ್ಯೂವೆಬ್ ನವೆಂಬರ್ 10ರೊಳಗಾಗಿ ಸಲ್ಲಿಸುವುದು. ತಾಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ಪ್ರವೇಶಕ್ಕೆ ಬೇಕಾದ ಅರ್ಹತೆ, ದಾಖಲೆಗಳ ವಿವರಗಳನ್ನು ವೆಬ್‍ಸೈಟ್ ಮೂಲಕ ಪಡೆದುಕೊಳ್ಳುವುದು. ತಾಂತ್ರಿಕ ತೊಂದರೆಗಳಾದಲ್ಲಿ bcwd.hostels@karnataka.gov. ಗೆ ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ/ತಾಲೂಕು ಅಧಿಕಾರಿಗಳ, ಹಿಂದುಳಿದ ವರ್ಗಗಳ

ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಆನ್‍ಲೈನ್ ನಲ್ಲಿ ಅರ್ಜಿ ಆಹ್ವಾನ Read More »

ಆ. 18ರಂದು ಮಂಗಳೂರು ಮಿಲಾಗ್ರಿಸ್ ಕಾಲೇಜಿನಲ್ಲಿ ಉದ್ಯೋಗ ಮೇಳ

ಮಂಗಳೂರು: ನಗರದ ಮಿಲಾಗ್ರಿಸ್ ಕಾಲೇಜಿನಲ್ಲಿ ಅಕ್ಟೋಬರ್ 18ರಂದು ಬೆಳಗ್ಗೆ 9ರಿಂದ ಸಂಜೆ 3.30ರವರೆಗೆ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಸ್ಪೆಕ್ಟ್ರಂ ಇಂಡಸ್ಟ್ರಿಯ ಮುಖ್ಯ ವ್ಯವಸ್ಥಾಪಕ ಹಾಗೂ ಕಾನ್ಪೇಡರೇಶನ್ ಆಫ್ ಇಂಡಿಯನ್ ಇಂಡಸ್ಟ್ರಿಯ ಮಾಜಿ ಅಧ್ಯಕ್ಷ ಜೀವನ್ ಸಲ್ದಾನ ಉದ್ಯೋಗ ಮೇಳವನ್ನು ಉದ್ಘಾಟಿಸಲಿದ್ದಾರೆ. ಮಂಗಳೂರು, ಬೆಂಗಳೂರು, ಮುಂಬೈ, ಗೋವಾ ಹಾಗೂ ಕೇರಳದ ಐಟಿ, ಬಿಪಿಒ, ಇನ್ಸೂರೆನ್ಸ್ ಬ್ಯಾಂಕಿಂಗ್, ಆರೋಗ್ಯ, ಹೊಟೇಲ್, ಆಟೊಮೊಬೈಲ್, ಕ್ರೂಸ್, ಶಿಕ್ಷಣ, ಟೆಲಿಕಮ್ಯುನಿಕೇಷನ್, ಸೇಲ್ಸ್ ಮತ್ತು ರಿಟೈಲ್‌ ಸೇರಿದಂತೆ 60 ಕಂಪೆನಿಗಳು ಭಾಗವಹಿಸಲಿವೆ. ಸುಮಾರು 2500 ಉದ್ಯೋಗವಕಾಶಗಳು

ಆ. 18ರಂದು ಮಂಗಳೂರು ಮಿಲಾಗ್ರಿಸ್ ಕಾಲೇಜಿನಲ್ಲಿ ಉದ್ಯೋಗ ಮೇಳ Read More »

JOB ALERT : 8 ನೇ ತರಗತಿ ಪಾಸಾದವರಿಗೆ ಗುಡ್ ನ್ಯೂಸ್ : ‘CRPF’ ನಲ್ಲಿ ಉದ್ಯೋಗವಕಾಶ

CRPF (ಸೆಂಟ್ರಲ್ರಿಸರ್ವ್ಪೊಲೀಸ್ಫೋರ್ಸ್) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಿ ಆರ್ ಪಿ ಎಫ್ ನೇಮಕಾತಿ 2022 (CRPF Recruitment 2022) ಈ ನೇಮಕಾತಿಯಲ್ಲಿ ಭಾಗವಹಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು (CRPF) ನ ಅಧಿಕೃತ ವೆಬ್‌ಸೈಟ್ crpf.gov.in ಮೂಲಕ ಅರ್ಜಿ ಸಲ್ಲಿಸಬಹುದು. ಅಕ್ಟೋಬರ್ 10 ರಿಂದ 22 ವರೆಗೆ ನೇಮಕಾತಿ ನಡೆಯಲಿದ್ದು,ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗಿಲ್ಲ.ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 18 ರಿಂದ 28 ವರ್ಷಗಳ ನಡುವೆ ಇರಬೇಕು.ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ

JOB ALERT : 8 ನೇ ತರಗತಿ ಪಾಸಾದವರಿಗೆ ಗುಡ್ ನ್ಯೂಸ್ : ‘CRPF’ ನಲ್ಲಿ ಉದ್ಯೋಗವಕಾಶ Read More »

sbi po notification 2022: ಎಸ್‌ಬಿಐ ಪ್ರೊಬೇಷನರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಅರ್ಜಿ ಸಲ್ಲಿಕೆಗೆ ಅ. 12 ಕೊನೆ ದಿನ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಇಲ್ಲಿದೆ ಸಂಪೂರ್ಣ ಮಾಹಿತಿ

sbi po notification 2022: ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾದಲ್ಲಿ ಪ್ರೊಬೇಷನರಿ ಆಫೀಸರ್‌ (Probationary Officers) ಹುದ್ದೆಗಳ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ. ಎಸ್‌ಬಿಐಯು ಪಿಒ ನೇಮಕಾತಿ (SBI PO Recruitment 2022) ಅಧಿಸೂಚನೆ ಬಿಡುಗಡೆ ಮಾಡಿದ್ದು, ಈ ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ವಿಧಾನ, ವಿದ್ಯಾರ್ಹತೆ, ವಯೋಮಿತಿ, ನೇಮಕ ಪ್ರಕ್ರಿಯೆ, ನೇಮಕ ವಿಧಾನ, ಎಸ್‌ಬಿಐ ಪಿಒ ನೇಮಕಾತಿ ಪರೀಕ್ಷೆ, ಸಿಲೇಬಸ್‌, ಪಿಡಿಎಫ್‌ ಅಧಿಸೂಚನೆ ಸೇರಿದಂತೆ ಸಂಪೂರ್ಣ ವಿವರವನ್ನು ಸುದ್ದಿಜಾಲ.ಕಾಂ ಓದುಗರಿಗಾಗಿ ಇಲ್ಲಿ ನೀಡಲಾಗಿದೆ. SBI PO Recruitment

sbi po notification 2022: ಎಸ್‌ಬಿಐ ಪ್ರೊಬೇಷನರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಅರ್ಜಿ ಸಲ್ಲಿಕೆಗೆ ಅ. 12 ಕೊನೆ ದಿನ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಇಲ್ಲಿದೆ ಸಂಪೂರ್ಣ ಮಾಹಿತಿ Read More »

ಉದ್ಯೋಗಾಂಕ್ಷಿಗಳಿಗೆ ಸಾರಿಗೆ ಸಚಿವರಿಂದ ಗುಡ್ ನ್ಯೂಸ್ : ಶೀಘ್ರ 2814 ಚಾಲಕರ ಹುದ್ದೆಗಳ ನೇಮಕ

ಬೆಂಗಳೂರು : ಚಾಲಕ ಹುದ್ದೆ ಉದ್ಯೋಗಾಂಕ್ಷಿಗಳಿಗೆ ಸಾರಿಗೆ ಸಚಿವರು ಗುಡ್ ನ್ಯೂಸ್ ನೀಡಿದ್ದು, ಶೀಘ್ರವೇ 2814 ಚಾಲಕರ ಹುದ್ದೆಗಳ ನೇಮಕ ಮಾಡಲಾಗುತ್ತದೆ ಎಂದು ಸಚಿವ ಶ್ರೀರಾಮುಲು ಹೇಳಿದ್ದಾರೆ.ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆ ಶಾಸಕ ಲಿಂಬಣ್ಣನವರ ಪ್ರಶ್ನೆಗೆ ಉತ್ತರಿಸಿದ ಅವರು, 2814 ಚಾಲಕರು ಹಾಗೂ ಇದರ ಜೊತೆ ಹೆಚ್ಚುವರಿಯಾಗಿ 250 ಚಾಲಕ ಕಂ ನಿರ್ವಾಹಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ , ಎಲ್ಲೆಲ್ಲಿ ಅಗತ್ಯವಿದೆಯೋ ಅಲ್ಲಿ ಚಾಲಕರನ್ನು ನೇಮಿಸಿಕೊಳ್ಳಲಾಗುವುದು ಎಂದರು. ಸದ್ಯ ಸಂಸ್ಥೆಯಲ್ಲಿ 2500 ಚಾಲಕ, 55 ಚಾಲಕರು ( ಬ್ಯಾಕ್ ಲಾಗ್

ಉದ್ಯೋಗಾಂಕ್ಷಿಗಳಿಗೆ ಸಾರಿಗೆ ಸಚಿವರಿಂದ ಗುಡ್ ನ್ಯೂಸ್ : ಶೀಘ್ರ 2814 ಚಾಲಕರ ಹುದ್ದೆಗಳ ನೇಮಕ Read More »

SBI JA Recruitment 2022: 5008 ಎಸ್‌ಬಿಐ ಜ್ಯೂನಿಯರ್‌ ಅಸೋಸಿಯೇಟ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ, ಕರ್ನಾಟಕದ ಹುದ್ದೆಗಳು, ವಯೋಮಿತಿ, ವಿದ್ಯಾರ್ಹತೆ ಸೇರಿದಂತೆ ಇಲ್ಲಿದೆ ಸಂಪೂರ್ಣ ಮಾಹಿತಿ

SBI JA Recruitment 2022: ಎಸ್‌ಬಿಐ ಬ್ಯಾಂಕ್‌ನಲ್ಲಿ ಭರ್ಜರಿ ನೇಮಕ, 5 ಸಾವಿರಕ್ಕೂ ಹೆಚ್ಚು ಕ್ಲರ್ಕ್‌ ಹುದ್ದೆಗಳ ಸಂಪೂರ್ಣ ಮಾಹಿತಿ

ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾವು ಈ ಬಾರಿ ಭರ್ಜರಿ ಉದ್ಯೋಗಾವಕಾಶದೊಂದಿಗೆ (SBI JA Recruitment 2022) ಬಂದಿದ್ದು, ದೇಶಾದ್ಯಂತ 5008 ಜೂನಿಯರ್‌ ಅಸೋಸಿಯೇಟ್‌ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಸಲ್ಲಿಸುವ ದಿನಾಂಕ, ವಿದ್ಯಾರ್ಹತೆ, ಕರ್ನಾಟಕದ ಅಭ್ಯರ್ಥಿಗಳಿಗೆ ಇರುವ ಉದ್ಯೋಗ, ವಯೋಮತಿ, ವೇತನ, ಅರ್ಜಿ ಶುಲ್ಕ, ಪರೀಕ್ಷಾ ವಿಧಾನ ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಇಲ್ಲಿನೀಡಲಾಗಿದೆ. (SBI JA Recruitment 2022: Education, age limit, salary, karnataka sbi ja jobs,

SBI JA Recruitment 2022: ಎಸ್‌ಬಿಐ ಬ್ಯಾಂಕ್‌ನಲ್ಲಿ ಭರ್ಜರಿ ನೇಮಕ, 5 ಸಾವಿರಕ್ಕೂ ಹೆಚ್ಚು ಕ್ಲರ್ಕ್‌ ಹುದ್ದೆಗಳ ಸಂಪೂರ್ಣ ಮಾಹಿತಿ Read More »

ಸಿವಿಲ್ ಪೊಲೀಸ್ ನೇಮಕ, ಒಟ್ಟು 1500 ಹುದ್ದೆಗಳಿಗೆ ಅರ್ಜಿ ಆಹ್ವಾನ

ಮಾರ್ಚ್ 2022 ರ KSP ಅಧಿಕೃತ ಅಧಿಸೂಚನೆಯ ಮೂಲಕ ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ರಾಜ್ಯ ಪೊಲೀಸ್ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು 30-Apr-2022 ರಂದು ಅಥವಾ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. KSP ಹುದ್ದೆಯ ಅಧಿಸೂಚನೆಸಂಸ್ಥೆಯ ಹೆಸರು: ಕರ್ನಾಟಕ ರಾಜ್ಯ ಪೊಲೀಸ್ (KSP)ಹುದ್ದೆಗಳ ಸಂಖ್ಯೆ: 1500ಉದ್ಯೋಗ ಸ್ಥಳ: ಕರ್ನಾಟಕಹುದ್ದೆಯ ಹೆಸರು: ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ಸಂಬಳ: KSP ಮಾನದಂಡಗಳ ಪ್ರಕಾರ.ಪ್ರದೇಶವನ್ನು ಆಧರಿಸಿ KSP ಹುದ್ದೆಯ ವಿವರಗಳು ಹೀಗಿದೆಪ್ರದೇಶದ

ಸಿವಿಲ್ ಪೊಲೀಸ್ ನೇಮಕ, ಒಟ್ಟು 1500 ಹುದ್ದೆಗಳಿಗೆ ಅರ್ಜಿ ಆಹ್ವಾನ Read More »