ಉದ್ಯೋಗ ಮಾಹಿತಿ

ಕೆಪಿಎಸ್‌ಸಿಯಿಂದ ಗ್ರೂಪ್‌ ಬಿ ಹುದ್ದೆಗಳಿಗೆ ನೇಮಕ, 188 ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಲೋಕಸೇವಾ ಆಯೋಗವು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿನ ಗ್ರೂಪ್‌ ಬಿ ವೃಂದದ ಸಹಾಯಕ ಅಭಿಯಂತರರು ಗ್ರೇಡ್ ೧ ಹುದ್ದೆಗಳನ್ನು ಇಲಾಖೆಯ ಪರಿಷ್ಕೃತ ಪ್ರಸ್ತಾವನೆಯಂತೆ ಕರ್ನಾಟಕ ನಾಗರೀಕ ಸೇವಾ ನಿಯಮಗಳು ೨೦೨೧ರ ಅನ್ವಯ ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಭರ್ತಿ ಮಾಡಲಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಉಳಿಕೆ ಮೂಲವೃಂದ ೧೨೯ ಮತ್ತು ಹೈಕ ವೃಂದ ೫೯ ಸೇರಿ ಒಟ್ಟು ೧೮೮ ಹುದ್ದೆಗಳಿವೆ. ಅರ್ಜಿ ಸಲ್ಲಿಸಲು ಫೆಬ್ರವರಿ 28, 2022 ಆರಂಭಿಕ ದಿನಾಂಕವಾಗಿದ್ದು, […]

ಕೆಪಿಎಸ್‌ಸಿಯಿಂದ ಗ್ರೂಪ್‌ ಬಿ ಹುದ್ದೆಗಳಿಗೆ ನೇಮಕ, 188 ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಕೆಪಿಟಿಸಿಎಲ್: ಜೂನಿಯರ್ ಇಂಜಿನಿಯರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಕೆಪಿಟಿಸಿಎಲ್ ನಲ್ಲಿ 599 ಜೂನಿಯರ್ ಇಂಜಿನಿಯರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಬಿಇ, ಬಿಟೆಕ್, ಡಿಪ್ಲೋಮಾ ಓದಿದವರಿಗೆ ಉದ್ಯೋಗಾವಕಾಶ ಇದೆ. ಜೂನಿಯರ್ ಇಂಜಿನಿಯರ್(ಸಿವಿಲ್) 29, ಜೂನಿಯರ್ ಇಂಜಿನಿಯರ್(ಎಲೆಕ್ಟ್ರಿಕ್) 570 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.ವಯೋಮಿತಿ ಕನಿಷ್ಠ 18 ರಿಂದ ಗರಿಷ್ಠ 35 ವರ್ಷ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ರ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇದೆ. ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಇದೆ. ಮಾನ್ಯತೆ

ಕೆಪಿಟಿಸಿಎಲ್: ಜೂನಿಯರ್ ಇಂಜಿನಿಯರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ Read More »

ಕೊಡಗು ವೈದ್ಯಕೀಯ ಕಾಲೇಜಿನಲ್ಲಿ ಉದ್ಯೋಗ, ಫೆಬ್ರವರಿ 10ರೊಳಗೆ ಅರ್ಜಿ ಸಲ್ಲಿಸಿ

ಕೊಡಗು ಕಿಮ್ಸ್‌ ಅಥವಾ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯು ರಾಜ್ಯದ ಪ್ರಮುಖ ವೈದ್ಯಕೀಯ ಸಂಸ್ಥೆಯಾಗಿದ್ದು, ಇಲ್ಲಿ ಉದ್ಯೋಗ ಮಾಡಲು ಬಯಸುವವರಿಗೆ ವಿಶೇಷ ಮಾಹಿತಿಯಿದು. (kims kodagu recruitment 2022) ಮಡಿಕೇರಿಯಲ್ಲಿರುವ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯು (ಕಿಮ್ಸ್‌ ಕೊಡಗು) ಬೋಧಕ ಮತ್ತು ಬೋಧಕೇತರ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ಭರ್ತಿ ಮಾಡಲಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. KODAGU INSTITUTE OF MEDICAL SCIENCES MADIKERI RECRUITMENTS kims kodagu recruitment 2022 ಕೊಡಗು ಕಿಮ್ಸ್‌ನಲ್ಲಿ ಯಾವೆಲ್ಲ

ಕೊಡಗು ವೈದ್ಯಕೀಯ ಕಾಲೇಜಿನಲ್ಲಿ ಉದ್ಯೋಗ, ಫೆಬ್ರವರಿ 10ರೊಳಗೆ ಅರ್ಜಿ ಸಲ್ಲಿಸಿ Read More »

MANMUL Recruitment 2022- ಮಂಡ್ಯ ಹಾಲು ಒಕ್ಕೂಟ ದಲ್ಲಿ ಭರ್ಜರಿ ನೇಮಕಾತಿ, 187 ಹುದ್ದೆಗಳಿಗೆ ಅರ್ಜಿ ಆಹ್ವಾನ

ಮಂಡ್ಯ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ನಿಯಮಿತ ಗೆಜ್ಜಲಗೆರೆಯು ಭರ್ಜರಿ ನೇಮಕಕ್ಕೆ ಚಾಲನೆ ನೀಡಿದ್ದು, ವಿವಿಧ 187 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ವಿಧಾನ, ವಯೋಮಿತಿ, ವಿದ್ಯಾರ್ಹತೆ, ಹುದ್ದೆಗಳ ವರ್ಗೀಕರಣ ಸೇರಿದಂತೆ ಸಂಪೂರ್ಣ ವಿವರಗಳನ್ನು ಈ ಮುಂದೆ ನೀಡಲಾಗಿದೆ. ವಿದ್ಯಾರ್ಹತೆ ಮಾಹಿತಿ ಸೇರಿದಂತೆ ಸಂಪೂರ್ಣ ವಿವರವನ್ನು ಮಾನ್ಮೂಲ್‌ ತನ್ನ ವೆಬ್‌ಸೈಟ್‌ನಲ್ಲಿ ಶೀಘ್ರದಲ್ಲಿ ಪ್ರಕಟಿಸಲಿದೆ. ಒಟ್ಟು ಹುದ್ದೆಗಳು: 187ಅರ್ಜಿ ಸಲ್ಲಿಸುವುದು ಹೇಗೆ?: ಆನ್‌ಲೈನ್‌ ಮೂಲಕಅರ್ಜಿ ಸಲ್ಲಿಸಲು ಆರಂಭ:

MANMUL Recruitment 2022- ಮಂಡ್ಯ ಹಾಲು ಒಕ್ಕೂಟ ದಲ್ಲಿ ಭರ್ಜರಿ ನೇಮಕಾತಿ, 187 ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

KPTCL Recruitment 2022- ಕರ್ನಾಟಕ ವಿದ್ಯುತ್‌ ನಿಗಮದಲ್ಲಿ ಭರ್ಜರಿ ನೇಮಕ, 1492 ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನಿಯಮಿತ ಮತ್ತು ವಿವಿಧ ವಿದ್ಯುತ್‌ ಸರಬರಾಜು ಕಂಪನಿಗಳಲ್ಲಿ ಭಾರೀ ನೇಮಕಾತಿ (KPTCL Recruitment 2022)ನಡೆಯಲಿದ್ದು, ಉದ್ಯೋಗ ಪ್ರಕಟಣೆಯನ್ನು ಕೆಪಿಟಿಸಿಎಲ್‌ ಹೊರಡಿಸಿದೆ. ಸಹಾಯಕ ಎಂಜಿನಿಯರ್‌ (ವಿದ್ಯುತ್‌), ಸಹಾಯಕ ಎಂಜಿನಿಯರ್‌ (ಸಿವಿಲ್‌) , ಕಿರಿಯ ಎಂಜಿನಿಯರ್‌ (ವಿದ್ಯುತ್‌), ಕಿರಿಯ ಎಂಜಿನಿಯರ್‌ (ಸಿವಿಲ್‌) ಮತ್ತು ಕಿರಿಯ ಸಹಾಯಕ ಹುದ್ದೆಗಳಿಗೆ ಕೆಪಿಟಿಸಿಎಲ್‌ ಅರ್ಜಿ ಆಹ್ವಾನಿಸಿದೆ. KPTCL Recruitment 2022: ಹುದ್ದೆಗಳ ವಿವರ ಸಹಾಯಕ ಎಂಜಿನಿಯರ್‌ (ವಿದ್ಯುತ್‌)-505 ಹುದ್ದೆಗಳು, ಸಹಾಯಕ ಎಂಜಿನಿಯರ್‌ (ಸಿವಿಲ್‌)-28 ಹುದ್ದೆಗಳು, ಕಿರಿಯ ಎಂಜಿನಿಯರ್‌ (ವಿದ್ಯುತ್‌)-570

KPTCL Recruitment 2022- ಕರ್ನಾಟಕ ವಿದ್ಯುತ್‌ ನಿಗಮದಲ್ಲಿ ಭರ್ಜರಿ ನೇಮಕ, 1492 ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಹಾಸನ ಜಿಲ್ಲಾ ಪಂಚಾಯತ್ ನಲ್ಲಿ ಉದ್ಯೋಗವಕಾಶ : ಎಸ್ ಎಸ್ ಎಲ್ ಸಿ ಪಾಸಾದವರಿಗೆ ಆದ್ಯತೆ – ಸುದ್ದಿಜಾಲ ನ್ಯೂಸ್

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ, ಹಾಸನ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕೂಲಿಕಾರರನ್ನು ಸಂಘಟಿಸಿ ಕಾಮಗಾರಿಗಳಲ್ಲಿ ತೊಡಗಿಸುವ ಮೂಲಕ ಹೆಚ್ಚು ಮಾನವ ದಿನಗಳನ್ನು ಸೃಜನೆ ಮಾಡಲು ಮತ್ತು ಅನುಷ್ಠಾನಗೊಳಿಸುವ ಕಾಮಗಾರಿಗಳ ಕಾರ್ಯಸ್ಥಳದ ಮೇಲ್ವಿಚಾರಣೆ ಮಾಡಲು ಬಿ.ಎಫ್.ಟಿ ( ಬೇರ್ ಫೂಟ್ ಟೆಕ್ನಿಷಿಯನ್ಸ್ )ಗಳನ್ನು ಕ್ರೀಯಾಶೀಲವಾಗಿ ತೊಡಗಿಸಿಕೊಳ್ಳಬೇಕಾಗಿರುವುದರಿಂದ ಬಿ.ಎಫ್.ಟಿ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 06-01-2022 ಆನ್ಲೈನ್

ಹಾಸನ ಜಿಲ್ಲಾ ಪಂಚಾಯತ್ ನಲ್ಲಿ ಉದ್ಯೋಗವಕಾಶ : ಎಸ್ ಎಸ್ ಎಲ್ ಸಿ ಪಾಸಾದವರಿಗೆ ಆದ್ಯತೆ – ಸುದ್ದಿಜಾಲ ನ್ಯೂಸ್ Read More »

KSCA : ವಿವಿಧ ಹುದ್ದೆ, ಅರ್ಜಿ ಸಲ್ಲಿಸಲು ಜ.12 ಕೊನೆಯ ದಿನಾಂಕ – ಸುದ್ದಿಜಾಲ ನ್ಯೂಸ್

ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ( KSCA) ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. ಹುದ್ದೆಗಳ ವಿವರ : ಚೀಫ್ ಎಕ್ಸಿಕ್ಯೂಟಿವ್ ಅಧಿಕಾರಿ, ಜನರಲ್ ಮ್ಯಾನೇಜರ್, ಅಸಿಸ್ಟೆಂಟ್ ಮ್ಯಾನೇಜರ್, ಪರ್ಸೆನಲ್ ಸೆಕ್ರೆಟರಿ, ಸೀನಿಯರ್ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ನೇಮಕಾತಿ ಅಧಿಸೂಚನೆಯನ್ನು ಓದಿ ಅರ್ಜಿಯನ್ನು ಹಾಕಬಹುದು. ವಿದ್ಯಾರ್ಹತೆ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ ಮತ್ತು ಸಿಎ ಇಂಟರ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್

KSCA : ವಿವಿಧ ಹುದ್ದೆ, ಅರ್ಜಿ ಸಲ್ಲಿಸಲು ಜ.12 ಕೊನೆಯ ದಿನಾಂಕ – ಸುದ್ದಿಜಾಲ ನ್ಯೂಸ್ Read More »

ವಿಜಯನಗರ ನಿರ್ಮಿತಿ ಕೇಂದ್ರ : ಅಕೌಂಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ- ಸುದ್ದಿಜಾಲ ನ್ಯೂಸ್

ವಿಜಯನಗರ ನಿರ್ಮಿತಿ ಕೇಂದ್ರ, ವಿಜಯನಗರ ಜಿಲ್ಲೆ ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಒಂದು ವರ್ಷದ ಅವಧಿಗೆ ಮಾತ್ರ ಗುತ್ತಿಗೆ ಆಧಾರದ ಮೇಲೆ‌ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿ ಇಲ್ಲಿ ನೀಡಲಾಗಿದೆ. ಹುದ್ದೆಯ ಹೆಸರು : ಅಕೌಂಟೆಂಟ್ 01 ಹುದ್ದೆಅಸಿಸ್ಟೆಂಟ್ ಅಕೌಂಟೆಂಟ್ – 01 ಹುದ್ದೆ ವಿದ್ಯಾರ್ಹತೆ : ಬಿಕಾಂ ವಿದ್ಯಾರ್ಹತೆ ಹೊಂದಿರುವವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 16-01-2022 ಸಾಯಂಕಾಲ 05.00 ಗಂಟೆಯೊಳಗೆ.

ವಿಜಯನಗರ ನಿರ್ಮಿತಿ ಕೇಂದ್ರ : ಅಕೌಂಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ- ಸುದ್ದಿಜಾಲ ನ್ಯೂಸ್ Read More »

DHFWS : 45 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ – ಸುದ್ದಿಜಾಲ ನ್ಯೂಸ್

ಚಿಕ್ಕಮಗಳೂರು ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದಡಿಯಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಗತ್ಯ ದಾಖಲೆಗಳೊಂದಿಗೆ ಆಫ್‌ ಲೈನ್ ಮೂಲಕ ಜನವರಿ 3, 2022 ರಿಂದ ಜನವರಿ 12, 2022 ರ ಸಂಜೆ 5.30 ರೊಳಗೆ ಅರ್ಜಿಯನ್ನು ಹಾಕಬಹುದು. ಹುದ್ದೆಗಳ ವಿವರ : ಪ್ರಸೂತಿ ತಜ್ಞರು – 3 ಹುದ್ದೆಗಳುಮಕ್ಕಳ ತಜ್ಞರು – 3 ಹುದ್ದೆಗಳುಅರಿವಳಿಕೆ ತಜ್ಞರು – 3 ಹುದ್ದೆಗಳುಆಯುಷ್ ವೈದ್ಯರು – 1 ಹುದ್ದೆಎಂಬಿಬಿಎಸ್/ಬಿಎಎಂಎಸ್ ವೈದ್ಯರು – 1 ಹುದ್ದೆಶುಶ್ರೂಷಕರು –

DHFWS : 45 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ – ಸುದ್ದಿಜಾಲ ನ್ಯೂಸ್ Read More »

SEBI : 120 ಸಹಾಯಕ ವ್ಯವಸ್ಥಾಪಕ ( ಗ್ರೇಡ್ ಎ) ಹುದ್ದೆಗಳಿಗೆ ಅರ್ಜಿ ಆಹ್ವಾನ- ಸುದ್ದಿಜಾಲ ನ್ಯೂಸ್

ಸೆಕ್ಯುರಿಟೀಸ್ ಮತ್ತು ಎಕ್ಸ್ ಚೇಂಜ್ ಬೋರ್ಡ್ ಆಫ್ ಇಂಡಿಯಾದಲ್ಲಿ 120 ಸಹಾಯಕ ವ್ಯವಸ್ಥಾಪಕ ( ಗ್ರೇಡ್ ಎ) ಹುದ್ದೆಗಳನ್ನು ಭರ್ತಿ ಮಾಡುವುದಾಗಿ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಹುದ್ದೆ : ಸಹಾಯಕ ವ್ಯವಸ್ಥಾಪಕ ( ಗ್ರೇಡ್ ಎ) ಹುದ್ದೆ ಸಂಖ್ಯೆ : 120 ಅರ್ಜಿ ಸಲ್ಲಿಕೆ ಆರಂಭ ದಿನಾಂಕ : ಜನವರಿ 05, 2022 ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜನವರಿ 24, 2022 ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ

SEBI : 120 ಸಹಾಯಕ ವ್ಯವಸ್ಥಾಪಕ ( ಗ್ರೇಡ್ ಎ) ಹುದ್ದೆಗಳಿಗೆ ಅರ್ಜಿ ಆಹ್ವಾನ- ಸುದ್ದಿಜಾಲ ನ್ಯೂಸ್ Read More »