KPTCL Recruitment 2022- ಕರ್ನಾಟಕ ವಿದ್ಯುತ್‌ ನಿಗಮದಲ್ಲಿ ಭರ್ಜರಿ ನೇಮಕ, 1492 ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನಿಯಮಿತ ಮತ್ತು ವಿವಿಧ ವಿದ್ಯುತ್‌ ಸರಬರಾಜು ಕಂಪನಿಗಳಲ್ಲಿ ಭಾರೀ ನೇಮಕಾತಿ (KPTCL Recruitment 2022)ನಡೆಯಲಿದ್ದು, ಉದ್ಯೋಗ ಪ್ರಕಟಣೆಯನ್ನು ಕೆಪಿಟಿಸಿಎಲ್‌ ಹೊರಡಿಸಿದೆ. ಸಹಾಯಕ ಎಂಜಿನಿಯರ್‌ (ವಿದ್ಯುತ್‌), ಸಹಾಯಕ ಎಂಜಿನಿಯರ್‌ (ಸಿವಿಲ್‌) , ಕಿರಿಯ ಎಂಜಿನಿಯರ್‌ (ವಿದ್ಯುತ್‌), ಕಿರಿಯ ಎಂಜಿನಿಯರ್‌ (ಸಿವಿಲ್‌) ಮತ್ತು ಕಿರಿಯ ಸಹಾಯಕ ಹುದ್ದೆಗಳಿಗೆ ಕೆಪಿಟಿಸಿಎಲ್‌ ಅರ್ಜಿ ಆಹ್ವಾನಿಸಿದೆ. KPTCL Recruitment 2022: ಹುದ್ದೆಗಳ ವಿವರ ಸಹಾಯಕ ಎಂಜಿನಿಯರ್‌ (ವಿದ್ಯುತ್‌)-505 ಹುದ್ದೆಗಳು, ಸಹಾಯಕ ಎಂಜಿನಿಯರ್‌ (ಸಿವಿಲ್‌)-28 ಹುದ್ದೆಗಳು, ಕಿರಿಯ ಎಂಜಿನಿಯರ್‌ (ವಿದ್ಯುತ್‌)-570 … Continue reading KPTCL Recruitment 2022- ಕರ್ನಾಟಕ ವಿದ್ಯುತ್‌ ನಿಗಮದಲ್ಲಿ ಭರ್ಜರಿ ನೇಮಕ, 1492 ಹುದ್ದೆಗಳಿಗೆ ಅರ್ಜಿ ಆಹ್ವಾನ