MANMUL Recruitment 2022- ಮಂಡ್ಯ ಹಾಲು ಒಕ್ಕೂಟ ದಲ್ಲಿ ಭರ್ಜರಿ ನೇಮಕಾತಿ, 187 ಹುದ್ದೆಗಳಿಗೆ ಅರ್ಜಿ ಆಹ್ವಾನ

ಮಂಡ್ಯ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ನಿಯಮಿತ ಗೆಜ್ಜಲಗೆರೆಯು ಭರ್ಜರಿ ನೇಮಕಕ್ಕೆ ಚಾಲನೆ ನೀಡಿದ್ದು, ವಿವಿಧ 187 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ವಿಧಾನ, ವಯೋಮಿತಿ, ವಿದ್ಯಾರ್ಹತೆ, ಹುದ್ದೆಗಳ ವರ್ಗೀಕರಣ ಸೇರಿದಂತೆ ಸಂಪೂರ್ಣ ವಿವರಗಳನ್ನು ಈ ಮುಂದೆ ನೀಡಲಾಗಿದೆ. ವಿದ್ಯಾರ್ಹತೆ ಮಾಹಿತಿ ಸೇರಿದಂತೆ ಸಂಪೂರ್ಣ ವಿವರವನ್ನು ಮಾನ್ಮೂಲ್‌ ತನ್ನ ವೆಬ್‌ಸೈಟ್‌ನಲ್ಲಿ ಶೀಘ್ರದಲ್ಲಿ ಪ್ರಕಟಿಸಲಿದೆ. ಒಟ್ಟು ಹುದ್ದೆಗಳು: 187ಅರ್ಜಿ ಸಲ್ಲಿಸುವುದು ಹೇಗೆ?: ಆನ್‌ಲೈನ್‌ ಮೂಲಕಅರ್ಜಿ ಸಲ್ಲಿಸಲು ಆರಂಭ: … Continue reading MANMUL Recruitment 2022- ಮಂಡ್ಯ ಹಾಲು ಒಕ್ಕೂಟ ದಲ್ಲಿ ಭರ್ಜರಿ ನೇಮಕಾತಿ, 187 ಹುದ್ದೆಗಳಿಗೆ ಅರ್ಜಿ ಆಹ್ವಾನ